Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಆರ್ ಎಸ್ ಎಸ್ ಕಾರ್ಯಕರ್ತ ಪಂಜು ಪೂಜಾರಿ ನಿಧನ

ಕೋಟ: ಇಲ್ಲಿನ ಕೋಟತಟ್ಟು ಪಡುಕರೆ ನಿವಾಸಿ ಪಂಜು ಪೂಜಾರಿ (80ವ) ಅನಾರೋಗ್ಯದಿಂದ ನಿಧನರಾದರು.
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತರಾಗಿ, ಕೋಟ ಗ್ರಾಮಪಂಚಾಯತ್ ಬಿಲ್ ಕಲೆಕ್ಟರ್ ಆಗಿ ಕಾರ್ಯನಿರ್ವಹಿಸಿದ್ದಾರೆ.ಪತ್ನಿ,ಇರ್ವರು ಪುತ್ರರನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *