
ಬೆಂಗಳೂರು: ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಬಾದಾಮಿ ಶಾಸಕ ಭೀಮಸೇನ ಬಿ ಚಿಮ್ಮನಕಟ್ಟಿ ಪಾಲ್ಗೊಂಡು ಬಾದಾಮಿ, ಬಾಗಲಕೋಟೆ ಜಿಲ್ಲೆ ಅಭಿವೃದ್ಧಿಗೆ ಸಂಬಂಧಿಸಿದ ಪ್ರಮುಖ ವಿಚಾರಗಳ ಕುರಿತು ಚರ್ಚೆ ನಡೆಸಿದರು.
ಈ ಸಂದರ್ಭದಲ್ಲಿ ಬಾಗಲಕೋಟೆ ಜಿಲ್ಲೆಯ ಉಸ್ತುವಾರಿ ಸಚಿವ ಆರ್ ಬಿ ತಿಮ್ಮಾಪುರ ಅವರು ಶಾಸಕರಾದ ಹೆಚ್ ವೈ ಮೇಟಿ, ಜೆ ಟಿ ಪಾಟೀಲ್, ವಿಜಯಾನಂದ ಕಾಶಪ್ಪನವರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
Leave a Reply