
ಕೋಟ: ಕೋಟ ಶ್ರೀ ವಿರಾಡ್ವಿಶ್ವ ಬ್ರಾಹ್ಮಣ ಸಮಾಜೋದ್ಧಾರಕ ಸಂಘ ,ಶ್ರೀ ವಿಶ್ವಕರ್ಮ ಕಲಾವೃಂದ,
ವಿಶ್ವಜ್ಯೋತಿ ಮಹಿಳಾ ಬಳಗ, ಸಾಲಿಗ್ರಾಮ ಇವರ ಆಶ್ರಯದಲ್ಲಿ ಆ. 08ರ ಶುಕ್ರವಾರ ಬೆಳಿಗ್ಗೆ 8:30ಕ್ಕೆ ಸಂಘದ ಶ್ರೀ ವಿಶ್ವಕರ್ಮ ಸಾಂಸ್ಕೃತಿಕ ಸಭಾಭವನ ಸಾಲಿಗ್ರಾಮದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ ಈ ದಿಸೆಯಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳ ನಡುವೆ ಅನ್ನಸಂತರ್ಪಣೆ ಕಾರ್ಯಕ್ರಮಗಳು ಜರಗಲಿದೆ ಎಂದು ಮಹಿಳಾ ಬಳಗದ ಅಧ್ಯಕ್ಷೆ ರಮ್ಯ ರಮೇಶ್ ಆಚಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Leave a Reply