Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಕೋಟ ಸಾರ್ವಜನಿಕ ಗಣೇಶೋತ್ಸವ ಸುವರ್ಣ ಸಂಭ್ರಮದ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ

ಕೋಟ: ಕೋಟ ಸಾರ್ವಜನಿಕ ಗಣೇಶೋತ್ಸವ ಸುವರ್ಣ ಸಂಭ್ರಮದ ಸಾಂಸ್ಕöÈತಿಕ ಕಾರ್ಯಕ್ರಮವನ್ನು ಸಮಿತಿಯ ಗೌರವಾಧ್ಯಕ್ಷ ಆನಂದ್ ಸಿ ಕುಂದರ್ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಸಮಿತಿಯ ಉಪಾಧ್ಯಕ್ಷರಾದ ಶೇವಧಿ ಸುರೇಶ್ ಗಾಣಿಗ, ಗಣೇಶ್ ಪೂಜಾರಿ, ಕಾರ್ಯದರ್ಶಿ ಚಂದ್ರಶೇಖರ ಆಚಾರ್, ಸಮಿತಿಯ ಪ್ರಮುಖರಾದ  ಕೆ.ವೆಂಕಟೇಶ್ ಪ್ರಭು, ರಂಜಿತ್ ಕುಮಾರ್, ಜೀವನ್ ಕದ್ರಿಕಟ್ಟು, ಸೋಮಶೇಖರ್ , ಭುಜಂಗ ಗುರಿಕಾರ ಮತ್ತಿತರರು ಇದ್ದರು. ಸಾಂಸ್ಕೃತಿಕ  ಕಾರ್ಯಕ್ರಮದ ಭಾಗವಾಗಿ ವಿವಿಧ ನೃತ್ಯ ವೈಭವ,ರಸಮಂಜರಿ ಕಾರ್ಯಕ್ರಮಗಳು ಜರಗಿದವು.

Leave a Reply

Your email address will not be published. Required fields are marked *