Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಕೋಡಿ ಗ್ರಾ.ಪಂ ಜಲಜೀವನ್ ಯೋಜನೆ, ಕೋಡಿ ಗ್ರಾಮದಲ್ಲಿ 24×7 ನೀರು ಸರಬರಾಜು ಗ್ರಾಮ ಘೋಷಣೆ ಕಾರ್ಯಕ್ರಮಕ್ಕೆ ಚಾಲನೆ
ಬಹು ಕ್ಷೇತ್ರದಲ್ಲಿ ಕೋಡಿ ಗ್ರಾಮಪಂಚಾಯತ್ ಮುಂಚೂಣಿ- ಶಾಸಕ ಕಿರಣ್ ಕುಮಾರ್ ಕೊಡ್ಗಿ

ಕೋಟ: ಒಂದು ಗ್ರಾಮಪಂಚಾಯತ್ ಬಹುಕ್ಷೇತ್ರದಲ್ಲಿ ಮುಂಚೂಣಿಗೆ ಬರುವುದು ಸುಲಭದ ಮಾತಲ್ಲ ಈ ದಿಸೆಯಲ್ಲಿ ಕೋಡಿ ಗ್ರಾಮಪಂಚಾಯತ್ ವಿವಿಧ ಯೋಜನೆಗಳ ಅನುಷ್ಠಾನಗಳ ಮೂಲಕ ದಿಟ್ಟ ಹೆಜ್ಜೆ ಇರಿಸಿದೆ ಎಂದು…

Read More

ಪಂಚವರ್ಣದಿಂದ ಏಕ್ ಪೇಡ್ ಮಾ ಕೆ ನಾಮ್ ಅಭಿಯಾನ ಕಾರ್ಯಕ್ರಮ

ಕೋಟ: ಭಾರತ ಸರಕಾರದ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯದ ಮೈಭಾರತ್, ಉಡುಪಿ ಹಾಗೂ ಪಂಚವರ್ಣ ಯುವಕ ಮಂಡಲ (ರಿ.) ಕೋಟ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ…

Read More

ಕೋಟ ಸಾರ್ವಜನಿಕ ಗಣೇಶೋತ್ಸವ ಸುವರ್ಣ ಸಂಭ್ರಮದ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ

ಕೋಟ: ಕೋಟ ಸಾರ್ವಜನಿಕ ಗಣೇಶೋತ್ಸವ ಸುವರ್ಣ ಸಂಭ್ರಮದ ಸಾಂಸ್ಕöÈತಿಕ ಕಾರ್ಯಕ್ರಮವನ್ನು ಸಮಿತಿಯ ಗೌರವಾಧ್ಯಕ್ಷ ಆನಂದ್ ಸಿ ಕುಂದರ್ ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಸಮಿತಿಯ ಉಪಾಧ್ಯಕ್ಷರಾದ ಶೇವಧಿ ಸುರೇಶ್ ಗಾಣಿಗ,…

Read More

ಗಣೇಶೋತ್ಸವ ಅಂಗವಾಗಿ ಪಂಚವರ್ಣ ಮಹಿಳಾ ಭಜನಾ ತಂಡದಿಂದ ವಿವಿಧ ಭಾಗಗಳಲ್ಲಿ ಭಜನೆ

ಕೋಟ: ಕೋಟ ಸೇರಿದಂತೆ ವಿವಿಧ ಭಾಗಗಳಲ್ಲಿ ಪಂಚವರ್ಣ ಮಹಿಳಾ ಭಜನಾ ತಂಡದಿAದ ಭಜನಾ ಕಾರ್ಯಕ್ರಮ ನೀಡಿತು.ಸಾಲಿಗ್ರಾಮದ ತೋಡ್ಕಟ್ಟು ಮಿತ್ರ ಮಂಡಳಿ ಗಣೇಶೋತ್ಸವ,ಕೋಟತಟ್ಟು ಪಡುಕರೆ ಶ್ರೀ ವಿನಾಯಕ ಗಣೇಶೋತ್ಸವ…

Read More

ಬಹುಮುಖ ಪ್ರತಿಭೆ ಸುಶ್ಮಿತಾ ಸಾಲಿಗ್ರಾಮ ಆಡಿಯೋ ಬಿಡುಗಡೆಗೊಳಿಸಿ ಹೇಳಿಕೆ
ಪರಿಶ್ರಮದಿಂದ  ಪ್ರತಿಭೆ ಅನಾವರಣ – ಶ್ರೀರಮಣ ಉಪಾಧ್ಯಾಯ

ಕೋಟ: ಪ್ರತಿಭೆ ಅನಾವರಣಗೊಳ್ಳಬೇಕಾದರೆ ಅವರು ಅನುಸರಿಸುವ ಮಾರ್ಗ ಸಮರ್ಪಕವಾಗಿರಬೇಕು ಈ ದಿಸೆಯಲ್ಲಿ ನಮ್ಮ ಪ್ರತಿ ಕಾರ್ಯಕ್ಕೆ ದೇವರ ದಯೆ‌ ಕರುಣಿಸುತ್ತಾನೆ ಇದಕ್ಕೆ ಪುರಕವಾಗಿ ಸುಶ್ಮಿತಾ ಬಹುಮುಖ ಪ್ರತಿಭೆಯಾಗಿ…

Read More

ಅದಿತಿ ಮೆಹೆಂದಳೆ, ಗಂಗೂಬಾಯಿ ಹಾನಗಲ್ ವಿಶ್ವವಿದ್ಯಾನಿಲಯ ನಡೆಸಿದ ಈ ವರ್ಷದ ಭರತನಾಟ್ಯ ವಿದ್ವತ್ ಅಂತಿಮ ಪರೀಕ್ಷೆಯಲ್ಲಿ  ರಾಜ್ಯಕ್ಕೆ ಪ್ರಥಮ ರಾಂಕ್ಯ್

ಅದಿತಿ ಮೆಹೆಂದಳೆ, ಗಂಗೂಬಾಯಿ ಹಾನಗಲ್ ವಿಶ್ವವಿದ್ಯಾನಿಲಯ ನಡೆಸಿದ ಈ ವರ್ಷದ ಭರತನಾಟ್ಯ ವಿದ್ವತ್ ಅಂತಿಮ ಪರೀಕ್ಷೆಯಲ್ಲಿ ಶೇಕಡಾ 91.8 % ದೊಂದಿಗೆ ರಾಜ್ಯಕ್ಕೆ ಪ್ರಥಮ ರಾಂಕ್ಯ್ ಪಡೆದಿರುತ್ತಾರೆ.…

Read More

ಜಿ ಎಸ್ ಟಿ ಸೊಲ್ಯೂಷನ್ಸ್ ಕಾರ್ಯಕ್ರಮ

ನಮ್ಮ ಜಿಲ್ಲೆಯ ಸರ್ವತೋಮುಕ ಬೆಳವಣಿಗೆಗೆ ಪ್ರಮುಖ ಕಾರಣ ಕರ್ತರು ಗಳಾದ ಉಡುಪಿ ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರಿ ಯ ನೇತೃತ್ವದಲ್ಲಿ ಉಡುಪಿ ಟ್ಯಾಕ್ಸ್ ಬಾರ್ ಅಸೋಸಿಯೇಶನ್,…

Read More

ಕುಮಾರಿ ಅದಿತಿ ಜಿ. ನಾಯಕ್ ರವರಿಂದ ನೃತ್ಯಾರ್ಪಣ

ರಾಧಾಕೃಷ್ಣ ನೃತ್ಯನಿಕೇತನ (ರಿ.) ಉಡುಪಿ ಪ್ರಸ್ತುತ ಪಡಿಸುವ ನೃತ್ಯಾರ್ಪಣ ಭರತನಾಟ್ಯ ಕಾರ್ಯಕ್ರಮದಲ್ಲಿ ಕುಮಾರಿ ಅದಿತಿ ಜಿ. ನಾಯಕ್ (ವಿದುಷಿ ಶ್ರೀಮತಿ ವೀಣಾ ಎಂ. ಸಾಮಗ ರ ಶಿಷ್ಯ)…

Read More

ಗಣೇಶ ಚತುರ್ಥಿಗೆ ಸಂಬಂಧಿಸಿದ ಕೆಲವು ಸಾಂಪ್ರದಾಯಿಕ ಆಚರಣೆಗಳು

ವಿಗ್ರಹ ಸ್ಥಾಪನೆ: ಭಾರತದಲ್ಲಿ ವಿವಿಧ ಗಾತ್ರದ ಗಣೇಶನ ಮಣ್ಣಿನ, ಪರಿಸರ ಸ್ನೇಹಿ ಮೂರ್ತಿಗಳನ್ನು ತಯಾರಿಸಿ ಮನೆಗಳು, ದೇವಾಲಯಗಳು ಮತ್ತು ಪೆಂಡಾಲ್‌ಗಳಲ್ಲಿ (ತಾತ್ಕಾಲಿಕ ರಚನೆಗಳು) ಒಂದು, ಮೂರು, ಐದು,…

Read More

ತಿರುವನಂತಪುರದಲ್ಲಿ ಕನ್ನಡ ಕೃತಿ ‘ಗುರುದರ್ಶನ’ ಬಿಡುಗಡೆ

ತಿರುವನಂತಪುರ: ಲೇಖಕ ಶಿವಾನಂದ ಕೋಟ್ಯಾನ್ ಕಟಪಾಡಿ ಅವರು ನಾರಾಯಣ ಗುರುಗಳ ಕುರಿತು ಬರೆದ ಗುರುದರ್ಶನ ಕನ್ನಡ ಕೃತಿಯನ್ನು ಕೇರಳದ ತಿರುವನಂತಪುರದಲ್ಲಿ ಬಿಡುಗಡೆಗೊಳಿಸಲಾಯಿತು. ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ…

Read More