
ಕೋಟ: ಶಾಲಾ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಚೇರಿ ಉಡುಪಿ,ಮತ್ತು ಸರಕಾರಿ ಪ್ರೌಢಶಾಲೆ ಆರ್ಡಿ ಅಲ್ಬಡಿ ಕುಂದಾಪುರ ವಲಯ ಇಲ್ಲಿ ನಡೆದ ಉಡುಪಿ ಜಿಲ್ಲಾಮಟ್ಟದ ಖೋ-ಖೋ ಪಂದ್ಯಾಟದಲ್ಲಿ 14 ವಯೋಮಿತಿಯ ಬಾಲಕಿಯರ ವಿಭಾಗದಲ್ಲಿ ಹೊಸ ಹಿರಿಯ ಪ್ರಾಥಮಿಕ ಶಾಲೆ ಕಾರ್ಕಡ ಇಲ್ಲಿನ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನವನ್ನು ಪಡೆದು ಮೈಸೂರು ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ, ಆಡಳಿತ ಮಂಡಳಿ, ಶಾಲಾ ಸಂಚಾಲಕರು, ಅಧ್ಯಕ್ಷರು ಮತ್ತು ಸದಸ್ಯರು ಶಾಲಾಭಿವೃದ್ಧಿ ಸಮಿತಿ , ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕ ವೃಂದ, ಊರ ವಿದ್ಯಾಭಿಮಾನಿಗಳು, ಹಳೆ ವಿದ್ಯಾರ್ಥಿಗಳು ಅಭಿನಂದಸಿದ್ದಾರೆ.
Leave a Reply