
ಕೋಟ: ಸಾಲಿಗ್ರಾಮದ ಚೇಂಪಿ ವಿಶ್ವಕರ್ಮ ಸಭಾಂಗಣದಲ್ಲಿ ಕೋಟ ವಿರಾಡ್ವಿಶ್ವ ಸಮಾಜೋದ್ಧಾರಕ ಸಂಘ ಸಾಲಿಗ್ರಾಮ, ವಿಶ್ವಕರ್ಮ ಕಲಾವೃಂದ ಸಾಲಿಗ್ರಾಮ, ವಿಶ್ವಜ್ಯೋತಿ ಮಹಿಳಾ ಬಳಗದ ಆಶ್ರಯದಲ್ಲಿ ವಿಶ್ವಕರ್ಮ ಯಜ್ಞ ಮಹೋತ್ಸವ ಸಭಾಕಾರ್ಯಕ್ರಮದಲ್ಲಿ ಒಎನ್‌ಜಿಸಿ ಮುಂಬೈ ಇದರ ನಿವೃತ್ತ ಚೀಫ್ ಜನರಲ್ ಮ್ಯಾನೇಜರ್ ಸಮಾಜಸೇವಕ ಬನ್ನಾಡಿ ನಾರಾಯಣ ಆಚಾರ್ ವಿಶೇಷ ಅಭಿನಂದನೆಗಳನ್ನು ಸಲ್ಲಿಸಲಾಯಿತು. ಉಡುಪಿ ಮತ್ತು ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ , ಕೋಟ ವಿರಾಡ್ವಿಶ್ವ ಸಮಾಜೋದ್ಧಾರಕ ಸಂಘ ಸಾಲಿಗ್ರಾಮ ಅಧ್ಯಕ್ಷ ಎಂ ಸುಬ್ರಾಯ ಆಚಾರ್, ಕೋಟ ಅಮೃತೇಶ್ವರೀ ದೇಗುಲದ ಆಡಳಿತ ಮಂಡಳಿಯ ಅಧ್ಯಕ್ಷ ಆನಂದ್ ಸಿ ಕುಂದರ್, ಸಾಲಿಗ್ರಾಮ ಪಟ್ಟಣಪಂಚಾಯತ್ ಅಧ್ಯಕ್ಷೆ ಸುಕನ್ಯಾ ಜೆ ಶೆಟ್ಟಿ ಮತ್ತಿತರರು ಇದ್ದರು.
Leave a Reply