
27-09-2025 ರಂದು ಮೈಸೂರಿನ ದಸರಾ ಪ್ರಯುಕ್ತ ನಡೆದ ರಾಜ್ಯ ಮಟ್ಟದ ಪಂಜಾ ಕುಸ್ತಿ ಸ್ವರ್ಧೆಯಲ್ಲಿ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಪಾಂಡೇಶ್ವರ ಗ್ರಾಮದ ಸುರೇಶ. ಬಿ ಪೂಜಾರಿ ಯವರು ಭಾಗವಹಿಸಿ 90ಕೆಜಿ ಬಲ ಕೈ ವಿಭಾಗ ದಲ್ಲಿ ಚಿನ್ನದ ಪದಕ ಗೆಲ್ಲುವುದರ ಮೂಲಕ ಸತತ 4 ವರ್ಷ ಚಿನ್ನದ ಪದಕ ಮೂಡಿಗೆರಿಸಿ ಕೊಂಡ ಹೆಗ್ಗಳಿಕೆ ಪಾತ್ರರಾಗಿದ್ದಾರೆ
Leave a Reply