
ಕೋಟ:ಕೋಟ ವಿವೇಕ ಪದವಿ ಪೂರ್ವ ಕಾಲೇಜಿನಲ್ಲಿ ಬೆಂಗಳೂರಿನ ಯು.ಆರ್.ರಾವ್ ಉಪಗ್ರಹ ಕೇಂದ್ರದ ಆಶ್ರಯದಲ್ಲಿ ವಿಶ್ವ ಬಾಹ್ಯಾಕಾಶ ಸಪ್ತಾಹ ಕಾರ್ಯಕ್ರಮ, ವಿಜ್ಞಾನ ವಸ್ತು ಪ್ರದರ್ಶನ, ವಿವಿಧ ಸ್ಪರ್ಧೆ ಕಾರ್ಯಕ್ರಮಗಳು ಇದೇ 8ರಂದು ನಡೆಯಲಿದೆ.
ಇದೇ ಸಂದರ್ಭ ಉಡುಪಿ ಜಿಲ್ಲೆಯ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಬಾಹ್ಯಾಕಾಶ ರಸಪ್ರಶ್ನೆ ಸ್ಪರ್ಧೆ, ಡ್ರಾಯಿಂಗ್‌ಸ್ಪರ್ಧೆ, ಮತ್ತು ಪಿಕ್‌ಅಂಡ್‌ಸ್ಪೀಚ್‌ಸ್ಪರ್ಧೆಗಳು ನಡೆಯಲಿದೆ. ಆಸಕ್ತ ವಿದ್ಯಾರ್ಥಿಗಳು ಕೋಟ ವಿವೇಕ ಕಾಲೇಜಿನ ಪ್ರಾಂಶುಪಾಲ ಜಗದೀಶ ನಾವಡ (9483716491) ಅವರನ್ನು ಸಂಪರ್ಕಿಸಬಹುದು.
Leave a Reply