
ಟೀಮ್ ಭವಾಬ್ಧಿ ಕೋಟತಟ್ಟು ಪಡುಕರೆ ಸಂಸ್ಥೆ ವತಿಯಿಂದ ಇಂದು ಲಕ್ಷ್ಮೀ ಸೋಮ ಬಂಗೇರ ಪ್ರಥಮ ದರ್ಜೆ ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ ಶಿಬಿರಾರ್ಥಿಗಳಿಗೆ ಹಣ್ಣು ಹಂಪಲು ಮತ್ತು ಕಿರು ಆರ್ಥಿಕ ಸಹಾಯ ನೀಡಲಾಯಿತು.
ಈ ಸಂದರ್ಭದಲ್ಲಿ ಟೀಮ್ ಭವಾಬ್ಧಿ ಅಧ್ಯಕ್ಷ ಸಂತೋಷ್ ತಿಂಗಳಾಯ , ತೋಳಾರ್ ಓಶಿಯನ್ ಪ್ರವರ್ತಕರಾದ ಡಾ.ಪ್ರಕಾಶ್ ತೋಳಾರ್, ಕೋಟ ಸಿ. ಎ ಬ್ಯಾಂಕ್ ಅಧ್ಯಕ್ಷರಾದ ಡಾ. ಕೃಷ್ಣ ಕಾಂಚನ್, ಪ್ರಾಂಶುಪಾಲರಾದ ರಾಜೇಂದ್ರ ನಾಯಕ್, ಹಳೆ ವಿದ್ಯಾರ್ಥಿ ಸಂಘದ ಪ್ರ.ಕಾ ಪ್ರಸಾದ್ ಬಿಲ್ಲವ, ಪಂಚಾಯತ್ ಸದಸ್ಯ ರವೀಂದ್ರ ತಿಂಗಳಾಯ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸುದಿನ ಕೋಡಿ, ಸಂಸ್ಥೆಯ ಉಪಾಧ್ಯಕ್ಷ ಉದಯ್ ಬಂಗೇರ, ಚೇತನ್ ಕುಂದರ್, ದರ್ಶನ್ ಪೂಜಾರಿ, ಆಕಾಶ್, ಶ್ರೀನಿವಾಸ, ಸುಶಾಂತ್ ಶ್ರೀಯಾನ್ ಹಾಗು ಕಾಲೇಜು ಉಪನ್ಯಾಸಕರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Leave a Reply