
ಕೋಟ: ಸಾಲಿಗ್ರಾಮ ಶ್ರೀ ಗುರುನರಸಿಂಹ ದೇಗುಲದ ಬಯಲು ರಂಗಮoದಿರದಲ್ಲಿ ಸಾಲಿಗ್ರಾಮ ಪಟ್ಟಣ ಪಂಚಾಯತ್ ಸುವರ್ಣ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡ ಸಭಾಕಾರ್ಯಕ್ರಮದಲ್ಲಿ ಹಿರಿಯ ಸಾಧಕರಾದ ಕೆ.ತಾರಾನಾಥ ಹೊಳ್ಳ,ನಾರಾಯಣ ಆಚಾರ್, ಪಿ ನರಸಿಂಹ ಐತಾಳ್,nಗುಂಡ್ಮಿ ರಾಮಚಂದ್ರ ಐತಾಳ್, ಪದ್ಮನಾಭ ಶೆಟ್ಟಿಗಾರ್, ಡಾ.ಹರೀಷ್ ಇವರನ್ನು ವಿಶೇಷವಾಗಿ ಗೌರವಿಸಲಾಯಿತು.
ಕುಂದಾಪುರದ ಶಾಸಕ ಕಿರಣ್ ಕುಮಾರ್ ಕೊಡ್ಗಿ, ಸಾಲಿಗ್ರಾಮ ಪಟ್ಟಣಪಂಚಾಯತ್ ಅಧ್ಯಕ್ಷೆ ಸುಕನ್ಯಾ ಜೆ ಶೆಟ್ಟಿ, ,ಬ್ರಹ್ಮಾವರ ತಹಶಿಲ್ದಾರ್ ಶ್ರೀಕಾಂತ್ ಎಸ್ ಹೆಗ್ಡೆ,ಗೀತಾನಂದ ಟ್ರಸ್ಟ್ ಪ್ರವರ್ತಕ ಆನಂದ್ ಸಿ ಕುಂದರ್, ಕಾಂಗ್ರೆಸ್ ಮುಖಂಡ ದಿನೇಶ್ ಹೆಗ್ಡೆ ಮೊಳ್ಳಹಳ್ಳಿ,ಕೋಟ ಸಹಕಾರಿ ವ್ಯವಸಾಯಕ ಸಂಘದ ಅಧ್ಯಕ್ಷ ಡಾ.ಕೃಷ್ಣ ಕಾಂಚನ್, ಸಾಹಿತಿ ಎಎಸ್ ಎನ್ ಹೆಬ್ಬಾರ್, ಪಟ್ಟಣ ಪಂಚಾಯತ್ ಪ್ರತಿಪಕ್ಷದ ನಾಯಕ ಶ್ರೀನಿವಾಸ್ ಅಮೀನ್, ಪಟ್ಟಣಪಂಚಾಯತ್ ಉಪಾಧ್ಯಕ್ಷೆ ಗಿರೀಜಾ ಪೂಜಾರಿ ಮತ್ತಿತರರು ಇದ್ದರು.













Leave a Reply