
ಕೋಟ: ಶ್ರೀ ಗುರುನರಸಿಂಹ ದೇವಸ್ಥಾನ ಸಾಲಿಗ್ರಾಮ ಇವರ ಆಶ್ರಯದಲ್ಲಿ ಯುವ ವೇದಿಕೆ ಕೂಟ ಮಹಾಜಗತ್ತು ಸಾಲಿಗ್ರಾಮ ಅಂಗಸoಸ್ಥೆ, ಇವರ ನೇತೃತ್ವದಲ್ಲಿ ಶ್ರೀ ಅಘೋರೇಶ್ವರ ಕಲಾರಂಗ ಕಾರ್ತಟ್ಟು, ಚಿತ್ರಪಾಡಿ ಶ್ರೀ ಗುರು ಫ್ರೆಂಡ್ಸ್, ರಥಬೀದಿ, ಸಾಲಿಗ್ರಾಮ ಜನ ಸೇವಾ ಚಾರಿಟೇಬಲ್ ಟ್ರಸ್ಟ್ ಕುಂದಾಪುರ ಇವರ ಸಹಭಾಗಿತ್ವದಲ್ಲಿ ರಕ್ತನಿಧಿ ವಿಭಾಗ ಜಿಲ್ಲಾ ಆಸ್ಪತ್ರೆ ಉಡುಪಿ ಇವರ ಸಹಯೋಗದಲ್ಲಿ ಬೃಹತ್ ರಕ್ತದಾನ ಶಿಬಿರ ನ.2ರ ಭಾನುವಾರ ಬೆಳಿಗ್ಗೆ ಗಂಟೆ 9.30 ಸಾಲಿಗ್ರಾಮ ದೇಗುಲದ ಕೂಟ ಬಂಧು ಭವನದಲ್ಲಿ ಜರಗಲಿದೆ ಎಂದು ಸಂಘಟಕರು ತಿಳಿಸಿದ್ದಾರೆ













Leave a Reply