
ಕುಂದಾಪುರ ಗ್ರಾಮೀಣಾಭಿವೃದ್ಧಿ ಮತ್ತು ಮಾನವೀಯ ಸ್ಪಂದನೆಯ ವರದಿಗಾರಿಕೆಯ ಮೂಲಕ ಸಮಾಜದಲ್ಲಿ ಬದಲಾವಣೆಗೆ ಕಾರಣರಾದ ಉದಯವಾಣಿ ಪತ್ರಿಕೆಯ ಕುಂದಾಪುರ ಉಪ ಮುಖ್ಯ ವರದಿಗಾರರಾದ ಲಕ್ಷ್ಮೀ ಮಚ್ಚಿನ ಅವರಿಗೆ ಈ ಬಾರಿ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ. ಉಡುಪಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ರವರಿಂದ ಪ್ರಶಸ್ತಿ ಸ್ವೀಕರಿಸಿದರು.














Leave a Reply