ಉಡುಪಿ : ನಗರ ಠಾಣೆಯ ಇನ್ಸ್ಪೆಕ್ಟರ್ ಮಂಜುನಾಥ್ ಬಡಿಗೇರ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಮಂಜುನಾಥ್ ಬಡಿಗೇರ್ ಅವರನ್ನು ಬೆಳಗಾವಿ ನಗರ ವಿಶೇಷ ಶಾಖೆಗೆ ವರ್ಗಾವಣೆಗೊಳಿಸಿ ಸರ್ಕಾರ ಆದೇಶಿಸಿದೆ.
ಇವರು ಕಳೆದ ಏಳು ತಿಂಗಳಿನಿಂದ ಉಡುಪಿ ನಗರ ಠಾಣೆಯಲ್ಲಿ ಪೊಲೀಸ್ ನಿರೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಉಡುಪಿ ನಗರ ಠಾಣೆಯ ಇನ್ಸ್ಪೆಕ್ಟರ್ ಮಂಜುನಾಥ್ ಬಡಿಗೇರ್ ವರ್ಗಾವಣೆ…!!















Leave a Reply