ಬಂಟ್ವಾಳ: ಕಳೆದ ಮೂರು ವರ್ಷಗಳಿಂದ ಕಿಡ್ನಿ ವೈಫಲ್ಯಗೊಂಡು ಅನಾರೋಗ್ಯದಲ್ಲಿರುವ ಹಿರಿಯ ಪತ್ರಕರ್ತ,ರಂಗನಿರ್ದೇಶಕ ಆಲದಪದವು ಗೋಪಾಲ ಅಂಚನ್ ಅವರ ವೈದ್ಯಕೀಯ ಚಿಕಿತ್ಸೆಗೆ ಗುರುವಾರ ಒಮಾನ್ ಬಿಲ್ಲವಾಸ್ ಸಂಘಟನೆ ಆರ್ಥಿಕ ನೆರವು ನೀಡಿ ಸ್ಪಂದಿಸಿತು.
ಪತ್ರಕರ್ತ ಗೋಪಾಲ ಅಂಚನ್ ಚಿಕಿತ್ಸೆಗೆ ಒಮಾನ್ ಬಿಲ್ಲವಾಸ್ ಸಂಘಟನೆಯಿಂದ ಆರ್ಥಿಕ ನೆರವು















Leave a Reply