Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ತೆಕ್ಕಟ್ಟೆಯ  ಸೇವಾ ಸಂಗಮ ವಿದ್ಯಾ ಕೇಂದ್ರಕ್ಕೆ ಭೇಟಿ

ಕೋಟ: ವಿದ್ಯಾ ಭಾರತಿ ಕರ್ನಾಟಕ ಇದರ ಪ್ರಧಾನ ಕಾರ್ಯದರ್ಶಿ ಶ್ರೀಪತಿ ಮೈಸೂರು ಇವರು ಕುಂದಾಪುರ ತಾಲೂಕಿನ ತೆಕ್ಕಟ್ಟೆಯ  ಸೇವಾ ಸಂಗಮ ವಿದ್ಯಾ ಕೇಂದ್ರಕ್ಕೆ ಭೇಟಿ ನೀಡಿ, ಸಮಲೋಚನೆ ನಡೆಸಿ, ಕ್ರಿಯಾತ್ಮಕ ಚಿಂತನೆಯೊoದಿಗೆ ಸೃಜನಶೀಲ ಬೋಧಕರಾಗುವುದು ಹೇಗೆ ಎಂಬುದರ ಕುರಿತು ತರಬೇತಿ ನೀಡಿದರು.

ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ವಿದ್ಯಾ ಭಾರತೀಯ ಕಾರ್ಯದರ್ಶಿ ಮಹೇಶ ಹೈಕಾಡಿ ಹಾಗೂ ಸೇವಾಸಂಗಮದ ಮುಖ್ಯೋಪಾಧ್ಯಾಯ ಹರ್ಷ ಕೋಟೇಶ್ವರ ಮತ್ತು ಸಂಪರ್ಕ ಅಧಿಕಾರಿ ರಾಮಚಂದ್ರ ಆಚಾರ್ಯ ಹಾಗೂ ಮಾತಾಜಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *