
ಕೋಟ:ಉಡುಪಿ ಜಿಲ್ಲೆಯಲ್ಲೆ ಸಹಕಾರಿ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಹಕಾರಿ ಕ್ಷೇತ್ರದಲ್ಲಿ ಹೊಸ ಹೊಸ ಆವಿಷ್ಕಾರಗಳ ಮೂಲಕ ರೈತರ ಹಾಗೂ ಹೈನುಗಾರ ಮನಗೆದ್ದ ಕೃಷಿ ಪತ್ತಿನ ಕೋಟ ಸಹಕಾರಿ ವ್ಯವಸಾಯಕ ಸಂಘಕ್ಕೆ ದ.ಕ ಕೇಂದ್ರ ಸಹಾಕಾರಿ ಬ್ಯಾಂಕ್ ಕೊಡಮಾಡುವ ಸಹಕಾರ ಮಾಣಿಕ್ಯ ಪ್ರಶಸ್ತಿಗೆ ಆಯ್ಕೆಗೊಂಡಿದೆ.
ಇದೇ ನ.16ರಂದು ಕರಾವಳಿ ಉತ್ಸವ ಮೈದಾನದಲ್ಲಿ ನಡೆಯುವ 72ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ ನೀಡಿ ಗೌರವಿಸಲಿದೆ ಎಂದು ಪ್ರಕಟಣೆ ತಿಳಿಸಿದೆ.












Leave a Reply