ಉಡುಪಿಯಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಶಂಕರನಾರಾಯಣ ಇಲ್ಲಿ ದ್ವಿತೀಯ ಬಿಕಾಂ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಕು. ದೀಕ್ಷಾ ಶೆಟ್ಟಿ ಕಥೆ ರಚನಾ ಸ್ಪರ್ಧೆಯಲ್ಲಿ ಭಾಗವಹಿಸಿ ಜಿಲ್ಲಾ ಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.
ರಾಜ್ಯ ಮಟ್ಟದ ಸ್ಪರ್ಧೆಗೆ ಕು.ದೀಕ್ಷಾ ಶೆಟ್ಟಿ ಆಯ್ಕೆ














Leave a Reply