ಕೋಟ: ಶ್ರೀರಾಮ ಗೆಳೆಯರ ಬಳಗ ಕೋಡಿ ಕನ್ಯಾಣ ಇವರಿಂದ ಕೋಡಿ ಹೊಸಬೆಂಗ್ರೆ ಅಂಗನವಾಡಿ ಕೇಂದ್ರಕ್ಕೆ 43 ಇಂಚಿನ ಸ್ಮಾರ್ಟ್ ಟಿವಿಯನ್ನು ಹಸ್ತಾಂತರಿಸಿದರು. ಶ್ರೀರಾಮ ಗೆಳೆಯರ ಬಳಗ ಪದಾಧಿಕಾರಿಗಳು, ಕೋಡಿ ಹೊಸಬೆಂಗ್ರೆ ಅಂಗನವಾಡಿ ಕಾರ್ಯಕರ್ತೆ, ಮತ್ತಿತರರು ಇದ್ದರು.
ಶ್ರೀರಾಮ ಗೆಳೆಯರ ಬಳಗ ಕೋಡಿ ಕನ್ಯಾಣ ಇವರಿಂದ ಕೋಡಿ ಹೊಸಬೆಂಗ್ರೆ ಅಂಗನವಾಡಿ ಕೇಂದ್ರಕ್ಕೆ ಸ್ಮಾರ್ಟ್ ಟಿವಿ ಹಸ್ತಾಂತರ















Leave a Reply