ಕೋಟ: ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ ಹಾಗೂ ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಬೆಂಗಳೂರು ಇವರು ಉಡುಪಿಯ ಪೂರ್ಣಪ್ರಜ್ಞಾ ಕಾಲೇಜಿನಲ್ಲಿ ನಡೆಸಿದ ವಿಭಾಗಿಯ ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಕೋಟ ವಿವೇಕ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಕುಮಾರಿ ಶರಧಿ ಇವರು ಭಾಗವಹಿಸಿ ದ್ವಿತೀಯ ಸ್ಥಾನವನ್ನು ಗಳಿಸಿ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ . ಇವರಿಗೆ ಕೋಟವಿದ್ಯಾ ಸಂಘ ದ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ.
ಕೋಟ ವಿವೇಕ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಶರಧಿ ರಾಜ್ಯಮಟ್ಟಕ್ಕೆ














Leave a Reply