ಡಾ| ಕೋಟ ಶಿವರಾಮ ಕಾರಂತ ರಿಸರ್ಚ್ ಮತ್ತು ಸ್ಟಡಿ ಸೆಂಟರ್, ಸಾಲಿಗ್ರಾಮ ಇವರ ಆಶ್ರಯದಲ್ಲಿ ಕಡಲತಡಿಯ ಭಾರ್ಗವ ಶಿವರಾಮ ಕಾರಂತರ 28ನೇ ಸ್ಮೃತಿ ದಿನಾಚರಣೆಯ ಪ್ರಯುಕ್ತ ಯಕ್ಷಗಾನ ಕಲಾಕೇಂದ್ರ ಹಂಗಾರಕಟ್ಟೆ – ಐರೋಡಿ ಇವರ ಸಂಯೋಜನೆಯಲ್ಲಿ ಯಕ್ಷ-ಗಾನ ವೈಭವ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಕಲಾಕೇಂದ್ರದ ಕಾರ್ಯದರ್ಶಿ ಐರೋಡಿ ರಾಜಶೇಖರ ಹೆಬ್ಬಾರ್ ನಿರ್ದೇಶನದಲ್ಲಿ ನಡೆದ ಗಾನ ವೈಭವದಲ್ಲಿ ರಾಘವೇಂದ್ರ ಮಯ್ಯ, ಉದಯಕುಮಾರ ಹೊಸಾಳ, ರಾಘವೇಂದ್ರ ಹೆಗಡೆ, ಕೇಶವ ಆಚಾರ್, ಗಣೇಶ ಆಚಾರ್ ಮತ್ತು ಕುಮಾರ ಅಮೀನ್ ಕಲಾವಿದರಾಗಿ ಭಾಗವಹಿಸಿದ್ದರು.
ಸಾಲಿಗ್ರಾಮದಲ್ಲಿ ಕಾರಂತ ಪುಣ್ಯ ಸ್ಮೃತಿ ಆಚರಣೆಯ ಪ್ರಯುಕ್ತ ಯಕ್ಷಗಾನ














Leave a Reply