ಸರಕಾರಿ ಪ್ರಥಮ ದರ್ಜೆ ಕಾಲೇಜು, ಶಂಕರನಾರಾಯಣ ಇಲ್ಲಿನ ದ್ವಿತೀಯ ಎಂ.ಕಾಮ್. ವಿದ್ಯಾರ್ಥಿನಿ ಕು.ಮಾನಸ 2025ನೇ ಸಾಲಿನ ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆ (KSET) ಯಲ್ಲಿ ಉತ್ತೀರ್ಣರಾಗಿರುತ್ತಾರೆ. ಇವರಿಗೆ ಕಾಲೇಜು ಅಭಿವೃದ್ದಿ ಸಮಿತಿಯ ಅಧ್ಯಕ್ಷ, ಬೈಂದೂರು ವಿಧಾನ ಸಭಾ ಕ್ಷೇತ್ರದ ಶಾಸಕ ಶ್ರೀ ಗುರುರಾಜ್ ಶೆಟ್ಟಿ ಗಂಟಿಹೊಳೆ, ಕಾಲೇಜಿನ ಪ್ರಾಂಶುಪಾಲ ಡಾ. ವೆಂಕಟರಾಮ್ ಭಟ್, ಎಂ.ಕಾಮ್ ವಿಭಾಗದ ಸಂಚಾಲಕಿ ಕು. ಪ್ರಜ್ಞಾ, ಸಿಬ್ಬಂದಿ ವರ್ಗ, ಪೋಷಕರು, ಹಳೆ ವಿದ್ಯಾರ್ಥಿಗಳು ಮತ್ತು ವಿದ್ಯಾರ್ಥಿಗಳು ಮೆಚ್ಚುಗೆ ವ್ಯಕ್ತ ಪಡಿಸಿ ಅಭಿನಂದನೆ ಸಲ್ಲಿಸಿರುತ್ತಾರೆ.
ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆಯಲ್ಲಿ ಉತೀರ್ಣ














Leave a Reply