ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಬಾರಾಳಿ, ಬ್ರಹ್ಮಾವರ ಇಲ್ಲಿ ನಡೆದ ಕನ್ನಡ ಸಾಹಿತ್ಯ ಪರಿಷತ್ ಬ್ರಹ್ಮಾವರ ಘಟಕದ ಸಾಹಿತ್ಯ ಪ್ರೇರಣೆ ಸಾಹಿತ್ಯ ಸಂಚಾರ 56 ವಿದ್ಯಾರ್ಥಿಗಳ ಜೊತೆಯಲ್ಲಿ ಪೋಷಕರು ಭಾಗವಹಿಸಿರುವುದು ವಿಶೇಷವಾಗಿತ್ತು. ಮುಖ್ಯ ಶಿಕ್ಷಕಿ ಶ್ರೀಮತಿ ಮಾಲತಿ ಸಂಪನ್ಮೂಲ ವ್ಯಕ್ತಿಗಳನ್ನು ಸ್ವಾಗತಿಸಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಶ್ರೀಯುತ ಸುರೇಂದ್ರ ಅಡಿಗ, ಗುಂಡ್ಮಿ ರಾಮಚಂದ್ರ ಐತಾಳ್, ಶ್ರೀ ಅಚ್ಚುತ ಪೂಜಾರಿ, ಶ್ರೀ ನಾಗೇಶ ಮಯ್ಯ, ಶ್ರೀಮತಿ ಭಾಗ್ಯಶ್ವರಿ ಮೈಯ್ಯ ಚಟುವಟಿಕೆ ಆಧಾರಿತ ಪ್ರೇರಣೆ ನೀಡಿದರು. ಶಿಕ್ಷಕಿ ಶ್ರೀಮತಿ ಜ್ಯೋತಿ ವಂದಿಸಿದರು.
ಕನ್ನಡ ಸಾಹಿತ್ಯ ಪರಿಷತ್ ಬ್ರಹ್ಮಾವರ ಘಟಕದ ಸಾಹಿತ್ಯ ಪ್ರೇರಣೆ, ಸಾಹಿತ್ಯ ಸಂಚಾರ ಕಾರ್ಯಕ್ರಮ















Leave a Reply