
ರಾಜ್ಯ ಸರಕಾರದ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಯ ಭಾಗವಾಗಿ ಪಾಂಡೇಶ್ವರ ಗ್ರಾಮಪಂಚಾಯತ್ ತಮ್ಮ ವ್ಯಾಪ್ತಿಯಲ್ಲಿ ಫಲಾನುಭವಿಗಳಿಗೆ ಪ್ರಮಾಣಪತ್ರವನ್ನು ಪಂಚಾಯತ್ ಅಧ್ಯಕ್ಷೆ ಕಲ್ಪನಾ ದಿನಕರ್ ಪೂಜಾರಿ ವಿತರಿಸಿದರು. ಈ ಸಂದರ್ಭದಲ್ಲಿ ಪಂಚಾಯತ್ ಸದಸ್ಯ ವೈ ಬಿ ರಾಘವೇಂದ್ರ ಆಚಾರ್ , ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.
Leave a Reply