Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಕರ್ನಾಟಕ ರಾಜ್ಯ ನಾಯರಿ ಸಮಾಜದಿಂದ ಸಮುದಾಯದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಕೋಟ: ಕರ್ನಾಟಕ ರಾಜ್ಯ ನಾಯರಿ ಸಮಾಜ ಸುಧಾರಕ ಸಂಘ ಬ್ರಹ್ಮಾವರ ತಾಲೂಕು ಸಮಾಜದ ವಿದ್ಯಾರ್ಥಿಗಳಲ್ಲಿ 2022 -23ನೇ ಸಾಲಿನ ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿ ಮೇಲ್ಪಟ್ಟ ವಿದ್ಯಾರ್ಥಿಗಳಿಂದ ಸಂಘದ ವತಿಯಿಂದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದ್ದು ಅರ್ಜಿಗಳನ್ನು ಸಂಘದ ಕಾರ್ಯದರ್ಶಿ ಅಥವಾ ಅಧ್ಯಕ್ಷರಿಂದ ಪಡೆಯಬಹುದು. 2023ರ ಉತ್ತೀರ್ಣರಾದ ಅಂಕಪಟ್ಟಿ ದಾಖಲೆಯೊಂದಿಗೆ ಮುಂದಿನ ತರಗತಿಗೆ ಸೇರ್ಪಡೆಯಾದ ದಾಖಲೆಯತೆಯ ನಕಲನ್ನು ಮೇಲೆ ಕಾಣಿಸಿದ ವಿಳಾಸ ಅಥವಾ ಕಾರ್ಯದರ್ಶಿಯವರಿಗೆ ತಲುಪಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ಆ.30 ಕೊನೆಯ ದಿನಾಂಕ ವಾಗಿರುತ್ತದೆ. ಹೆಚ್ಚಿನ ವಿವರಗಳಿಗಾಗಿ 9482065926.ಕಾರ್ಯದರ್ಶಿ.9448462919 ಅಧ್ಯಕ್ಷರನ್ನು ಸಂಪರ್ಕಿಸಬಹುದಾಗಿದೆ.

Leave a Reply

Your email address will not be published. Required fields are marked *