Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಕೋಟದ ದಿನೇಶ್ ಗಾಣಿಗರಿಗೆ ಗೌರವ ಡಾಕ್ಟರೇಟ್ ಪದವಿ

ಕೋಟ: ಕೋಟದ ಸಾಮಾಜಿಕ ಕಾರ್ಯಕರ್ತ ದಿನೇಶ್ ಗಾಣಿಗ ಇವರಿಗೆ ಏಷ್ಯಾ ಇಂಟರ್ ನ್ಯಾಷನಲ್ ಕಲ್ಚರ್ ರಿಸರ್ಚ್ ಯೂನಿವರ್ಸಿಟಿ  ಬೆಂಗಳೂರು ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.

ದಿನೇಶ್ ಗಾಣಿಗ ಕಳೆದ ಹಲವಾರು ವರ್ಷಗಳಿಂದ ಸಮಾಜಸೇವೆಯಲ್ಲಿ ನಿರತರಾಗಿದ್ದು ಕ್ರೀಡಾ ಕ್ಷೇತ್ರದಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆಗೈದಿದ್ದಾರೆ. ಇತ್ತೀಚಿಗೆ ರಾಜ್ಯ ಚಾಮರಾಜನಗರದ ಬುಡಕಟ್ಟು ಜನರ  ಹಕ್ಕಿಗಾಗಿ ಹೋರಾಟ, ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತಗೊಂಡ ಸತ್ತ ನಾಯಿಗಳಿಗೆ ಮುಕ್ತಿ, ಸ್ವಚ್ಛಭಾರತ ಯೋಜನೆಯಲ್ಲಿ ಭಾಗವಹಿಸುವಿಕೆ ಸೇರಿದಂತೆ ಸಾಕಷ್ಟು ಸಾಮಾಜಿಕ ಕಾರ್ಯಕ್ರಮಗಳನ್ನು ಗುರುತಿಸಿ ಈ ಗೌರವ ಡಾಕ್ಟರೇಟ್ ಪುರಸ್ಕಾರ ನೀಡಿದೆ.

Leave a Reply

Your email address will not be published. Required fields are marked *