
ಕೋಟ: ಸರಕಾರಿ ಪದವಿ ಪೂರ್ವ ಕಾಲೇಜು ಮಣೂರು ಪಡುಕರೆ ಇದರ ವಿದ್ಯಾರ್ಥಿಗಳಿಗೆ ಗೀತಾನಂದ ಪೌಂಡೇಶನ್ ವತಿಯಿಂದ ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯದ ಸಹಯೋಗದೊಂದಿಗೆ ವೃತ್ತಿ ಮಾರ್ಗದರ್ಶನ ಶಿಬಿರವನ್ನು ಇತ್ತೀಚಿಗೆ ಕಾಲೇಜಿನಲ್ಲಿ ನಡೆಸಲಾಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಎಮ್ ಐ ಟಿ ತರಬೇತಿ ವಿಭಾಗದ ಮುಖ್ಯಸ್ಥೆ ಅಮೃತಮಾಲಾ ಮತ್ತು ಎಮ್‍ಬಿಎ ವಿಭಾಗ ಮುಖ್ಯಸ್ಥ ಹರೀಶ್ ಕೆ ನೆರವೆರಿಸಿದರು. ಸಂಸ್ಥೆಯ ಪ್ರಾಂಶುಪಾಲ ಡೆನ್ನಿಸ್ ಬಾಂಜಿ ಸ್ವಾಗತಿಸಿ, ಉಪನ್ಯಾಸಕ ಸತ್ಯನಾರಾಯಣ ಕಾರ್ಯಕ್ರಮವನ್ನು ನಿರೂಪಿಸಿದರು.
ಸರಕಾರಿ ಪದವಿ ಪೂರ್ವ ಕಾಲೇಜು ಮಣೂರು ಪಡುಕರೆ ಇದರ ವಿದ್ಯಾರ್ಥಿಗಳಿಗೆ ಗೀತಾನಂದ ಪೌಂಡೇಶನ್ ವತಿಯಿಂದ ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯದ ಸಹಯೋಗದೊಂದಿಗೆ ವೃತ್ತಿ ಮಾರ್ಗದರ್ಶನ ಶಿಬಿರ ಹಮ್ಮಿಕೊಂಡಿತು.














Leave a Reply