Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಪಾಂಡೇಶ್ವರ ಗ್ರಾ.ಪಂ. : ಜಮಾಬಂದಿ

ಪಾಂಡೇಶ್ವರ ಗ್ರಾ.ಪಂ. : ಜಮಾಬಂದಿ

ಕೋಟ: ಪಾಂಡೇಶ್ವರ ಗ್ರಾಮ ಪಂಚಾಯತ್‍ನ 2022-23ನೇ ಸಾಲಿನ ವಾರ್ಷಿಕ ಲೆಕ್ಕಪತ್ರಗಳ ಜಮಾಬಂದಿಯು ಸೆ.14 ಗುರುವಾರದಂದು ಬೆಳಿಗ್ಗೆ 10.30 ಘಂಟೆಗೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಜರುಗಲಿರುವುದು ಎಂದು ಪಂಚಾಯತ್ ಪ್ರಕಟಣೆಯಲ್ಲಿ ತಿಳಿಸಿದೆ.

Leave a Reply

Your email address will not be published. Required fields are marked *