Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ವಡ್ಡರ್ಸೆ ಶಾಲೆಗೆ ಶಾಶ್ವತ ಪರದೆ ಕೊಡುಗೆ

ಕೋಟ: ಜೆಸಿಐ ಸಾಲಿಗ್ರಾಮ ವಡ್ಡರ್ಸೆ ಸಿಟಿ ವತಿಯಿಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ವಡ್ಡರ್ಸೆಗೆ ಶಾಶ್ವತ ಪರದೆಯನ್ನು ಉಡುಗೊರೆಯಾಗಿ ನೀಡಲಾಯಿತು.
ಜೆಸಿಐ ಅಧ್ಯಕ್ಷ ಪದ್ಮನಾಭ ಆಚಾರ್ಯ ಬನ್ನಾಡಿ ಇದನ್ನು ಶಾಲಾ ಮುಖ್ಯೋಪಾಧ್ಯಾಯರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಜೆಸಿ ಸ್ಥಾಪಕಾಧ್ಯಕ್ಷ ಸಚ್ಚಿದಾನಂದ ಅಡಿಗ, ಪೂರ್ವಾಧ್ಯಕ್ಷ ಸತೀಶ್ ವಡ್ಡರ್ಸೆ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮಹಾಬಲ ಪೂಜಾರಿ,ಸೇರದಂತೆ ಶಾಲಾ ಶಿಕ್ಷಕರು ಹಾಜರಿದ್ದರು.

Leave a Reply

Your email address will not be published. Required fields are marked *