ಕೋಟ: ಕೋಟತಟ್ಟು ಗ್ರಾಮ ಪಂಚಾಯತ್‍ನ 2022-23ನೇ ಸಾಲಿನ ವಾರ್ಷಿಕ ಲೆಕ್ಕಪತ್ರಗಳ ಜಮಾಬಂದಿ ಕಾರ್ಯಕ್ರಮವು ಇತ್ತೀಚಿಗೆ ಕೋಟತಟ್ಟು ಗ್ರಾಮ ಪಂಚಾಯತ್ ಸಭಾ ಭವನದಲ್ಲಿ ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಕೆ.ಸತೀಶ್ ಕುಂದರ್ ಅಧ್ಯಕ್ಷತೆಯಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಜಮಾಬಂದಿ ಅಧಿಕಾರಿಯಾಗಿ ಬ್ರಹ್ಮಾವರ ಹೋಬಳಿ ತೋಟಗಾರಿಕಾ ಸಹಾಯಕ ಅಧಿಕಾರಿ ಮಹಾಂತೇಶ್, ಜಮಾಬಂದಿ ಸಹಾಯಕ ಅಧಿಕಾರಿ ಉಷಾ ಶೆಟ್ಟಿ, ಶಿಶು ಅಭಿವೃದ್ದಿ ಯೋಜನಾ ಇಲಾಖೆ ಮೇಲ್ವಿಚಾರಕಿ ಸವಿತಾ ಡಿ., ಪಂಚಾಯತ್ ಉಪಾಧ್ಯಕ್ಷರಾದ ಸರಸ್ವತಿ, ಸದಸ್ಯರಾದ ವಾಸು ಪೂಜಾರಿ, ರವೀಂದ್ರ ತಿಂಗಳಾಯ, ಪ್ರಕಾಶ್ ಎಚ್, ರಾಬರ್ಟ್ ರೋಡ್ರಿಗಸ್, ಜ್ಯೋತಿ, ಅಶ್ವಿನಿ, ವಿದ್ಯಾ ಪಿ., ಸಾಹಿರ ಬಾನು, ಸೀತಾ, ಅಂಗನವಾಡಿ ಕಾರ್ಯಕರ್ತೆಯರು, ಸಂಜೀವಿನಿ ಸ್ವ ಸಹಾಯ ಸಂಘಗಳ ಎಂಬಿಕೆ ವಾಣಿ, ಹಾಗೂ ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು. ಪಂಚಾಯತ್ ಕಾರ್ಯದರ್ಶಿ ಸುಮತಿ ಅಂಚನ್ ಸ್ವಾಗತಸಿದರು. ಕಾರ್ಯಕ್ರಮವನ್ನು ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾದ ರವೀಂದ್ರ ರಾವ್ ನಿರೂಪಿಸಿದರು.
ಕೋಟತಟ್ಟು ಗ್ರಾಮ ಪಂಚಾಯತ್‍ನ 2022-23ನೇ ಸಾಲಿನ ವಾರ್ಷಿಕ ಲೆಕ್ಕಪತ್ರಗಳ ಜಮಾಬಂದಿ ಕಾರ್ಯಕ್ರಮವು ಇತ್ತೀಚಿಗೆ ಜರಗಿತು.














Leave a Reply