
ಕೋಟ: ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಬ್ರಹ್ಮಾವರ ಕಾರ್ಕಡ ಹೊಸ ಹಿರಿಯ ಪ್ರಾಥಮಿಕ ಶಾಲೆ ಸಾಲಿಗ್ರಾಮ ಇವರ ಸಹಯೋಗದಲ್ಲಿ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಬ್ರಹ್ಮಾವರ ಹೋಬಳಿ ಮಟ್ಟದ ಕ್ರೀಡಾಕೂಟ ಸೆ. 27 ಬುಧವಾರ ನ್ಯೂ ಕಾರ್ಕಡ ಶಾಲಾ ಮೈದಾನ ನಡೆಯಲಿದೆ ಎಂದು ಶಾಲಾ ಮುಖ್ಯ ಶಿಕ್ಷಕ ಪ್ರಭಾಕರ್ ಕಾಮತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.













Leave a Reply