Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಬೈಂದೂರು : ಗಂಗೊಳ್ಳಿ ಕರಾವಳಿ ಪೊಲೀಸ್ ಸಿಬ್ಬಂದಿಗಳಿಂದ ಸ್ವಚ್ಛತಾ ಕಾರ್ಯಕ್ರಮ

ಬೈಂದೂರು : ಗಂಗೊಳ್ಳಿ ಕರಾವಳಿ ಪೊಲೀಸ್ ಸಿಬ್ಬಂದಿಗಳಿಂದ ಸ್ವಚ್ಛತಾ ಕಾರ್ಯಕ್ರಮ

ಬೈಂದೂರು : ಗಾಂಧೀ ಜಯಂತಿ ಪ್ರಯುಕ್ತ ಸ್ವಚ್ಛತಾ ಅಭಿಯಾನ ಅಂಗವಾಗಿ ಗಂಗೊಳ್ಳಿ ಕರಾವಳಿ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ನಂಜಪ್ಪ ರವರ ನೇತೃತ್ವದಲ್ಲಿ ಗಂಗೊಳ್ಳಿ ಬೀಚ್ ಹಾಗೂ ಸೀ ವಾಕ್ ಬಳಿ ಸ್ವಚ್ಛತಾ ಕಾರ್ಯಕ್ರಮ ನಡೆಸಲಾಯಿತು.

ಈ ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿ ಹಾಗೂ ಕೆ.ಎನ್.ಡಿ ಯವರು ಹಾಜರಿದ್ದರು.

ಸ್ವಚ್ಛತೆ ಅರಿವು ಮೂಡಿಸಿದ ಈ ಕಾರ್ಯಕ್ಕೆ ಗಂಗೊಳ್ಳಿ ಕರಾವಳಿ ಪೊಲೀಸ್ ಠಾಣಾ ಸಿಬ್ಬಂದಿಗಳಿಗೆ ಸಾರ್ವಜನಿಕ ವಲಯದಲ್ಲಿ ಪ್ರಶಂಸೆ ವ್ಯಕ್ತವಾಗುತ್ತಿದೆ

Leave a Reply

Your email address will not be published. Required fields are marked *