
ಕೋಟ: ಕೋಟದ ಡಾ.ಕಾರಂತ ಥೀಂ ಪಾಕ್9ನಲ್ಲಿ ಕೋಟತಟ್ಟು ಗ್ರಾಮಪಂಚಾಯತ್ ,ಡಾ.ಶಿವರಾಮ ಕಾರಂತ ಟ್ರಸ್ಟ್ ಉಡುಪಿ,ಡಾ.ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ ಇವರುಗಳ ಆಶ್ರಯದಲ್ಲಿ ಡಾ.ಶಿವರಾಮ ಕಾರಂತ ಜನ್ಮದಿನೋತ್ಸವ ಇಂಪನ 2023 ಕಾರ್ಯಕ್ರಮದಲ್ಲಿ ಗಾಂಧೀ ಪುರಸ್ಕಾರ ಪಡೆದ ಬ್ರಹ್ಮಾವರ ತಾಲೂಕು ಕೋಡಿ ಗ್ರಾಮಪಂಚಾಯತ್ ಅಧ್ಯಕ್ಷ ಪ್ರಭಾಕರ ಮೆಂಡನ್ ಹಾಗೂ ಅಭಿವೃದ್ಧಿ ಅಧಿಕಾರಿ ,ಸದಸ್ಯರನ್ನು ಅನ್ನು ವಿಶೇಷವಾಗಿ ಗೌರವಿಸಲಾಯಿತು.
Leave a Reply