
ನ್ಯೂಸ್ ಪೇಪರ್ಸ್ ಅಸೋಸಿಯೇಷನ್ ಆಫ್ ಇಂಡಿಯಾ ಸಂಘದಿಂದ (Newspapers Association of India) ಕರ್ನಾಟಕದ ರಾಜ್ಯಾಧ್ಯಕ್ಷರಾಗಿ ಹಾಯ್ ಕರಾವಳಿ ಪತ್ರಿಕೆ ಸಂಪಾದಕ ಅಮ್ಮ ರವಿ, ಕಾರ್ಯದರ್ಶಿಯಾಗಿ ವಿ. ಶ್ರೀಕಾಂತ್ ಕಶ್ಯಪ್ ರವರು ನೇಮಕಗೊಂಡಿರುತ್ತಾರೆ ಎಂದು ರಾಷ್ಟ್ರೀಯ ಸಂಘದ ಕಾರ್ಯದರ್ಶಿ ವಿಪಿನ್ ಗೌರ್ ಅಧಿಕೃತವಾಗಿ ಮಾಧ್ಯಮಕ್ಕೆ ತಿಳಿಸಿದ್ದಾರೆ.

ಭಾರತದ ಎಲ್ಲಾ ರಾಜ್ಯದಲ್ಲಿ ಶಾಖೆಯನ್ನು ಹೊಂದಿದ್ದು, ಭಾರತ ಸರಕಾರದಿಂದ ಮಾನ್ಯತೆ ಪಡೆದಿರುತ್ತದೆ.
Leave a Reply