
ಕೋಟ: ಸ್ವಯಂಭೂ ಶ್ರೀ ಮಹಾಗಣಪತಿ ದೇವಸ್ಥಾನ ಕುದ್ರಕಟ್ಟು ಹಂದಟ್ಟು ಕೋಟ ಇದರ ನೂತನ ಗರ್ಭಗುಡಿ ನಿರ್ಮಾಣಾಂಗವಾಗಿ ಇತ್ತೀಚಿಗೆ ಮನೋಜ್ ಮಧ್ಯಸ್ಥರ ನೇತೃತ್ವದಲ್ಲಿ ನಿಧಿಕುಂಭ ಸ್ಥಾಪನೆ ಹಾಗೂ ಷಡದಾರ ಸ್ಥಾಪನೆ ನೆರವೇರಿತು. ಈ ಸಂದರ್ಭದಲ್ಲಿ ವಾಸ್ತುಶಿಲ್ಪಿ ಸುಬ್ರಹ್ಮಣ್ಯ ಆಚಾರ್ ಹಾಗೂ ಸ್ಥಳೀಯ ಗ್ರಾಮಸ್ಥರು ಉಪಸ್ಥಿತರಿದ್ದರು.
Leave a Reply