
ಕೋಟ: ಸರಕಾರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಕೋಟ ಗ್ರಾಮಪಂಚಾಯತ್ ಇವರ ವತಿಯಿಂದ ವಸತಿ ಯೋಜನೆ ಮಂಜೂರಾತಿ ಪತ್ರ ವಿತರಣಾ ಕಾರ್ಯಕ್ರಮ ಮಂಗಳವಾರ ಪಂಚಾಯತ್ ಸಭಾಂಗಣದಲ್ಲಿ ಜರಗಿತು.
ಕೋಟ ಗ್ರಾಮಪಂಚಾಯತ್ ಅಧ್ಯಕ್ಷೆ ಜ್ಯೋತಿ ಬಿ ಶೆಟ್ಟಿ ಫಲಾನುಭವಿಗಳಿಗೆ ಮಂಜೂರಾತಿಪತ್ರವನ್ನು ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುರೇಶ್ ಬಂಗೇರ ಫಲಾನುಭವಿಗಳ ಕುರಿತು ಮಾಹಿತಿ ನೀಡಿ ಸರಕಾರ ಯೋಜನೆಗಳ ಬಗ್ಗೆ ಸಮಗ್ರ ಮಾಹಿತಿ ನೀಡಿದರು. ಪಂಚಾಯತ್ ಉಪಾಧ್ಯಕ್ಷ ಪಾಂಡು ಎಸ್ ಪೂಜಾರಿ,vಕಾರ್ಯದರ್ಶಿ ಶೇಖರ್ ಮರವಂತೆ, ಪAಚಾಯತ್ ಸದಸ್ಯರು ಉಪಸ್ಥಿತರಿದ್ದರು.
ಕೋಟ ಗ್ರಾಮಪಂಚಾಯತ್ ಇವರ ವತಿಯಿಂದ ವಸತಿ ಯೋಜನೆ ಮಂಜೂರಾತಿ ಪತ್ರವನ್ನು ಕೋಟ ಗ್ರಾಮಪಂಚಾಯತ್ ಅಧ್ಯಕ್ಷೆ ಜ್ಯೋತಿ ಬಿ ಶೆಟ್ಟಿ ಫಲಾನುಭವಿಗಳಿಗೆ ಮಂಜೂರಾತಿ ಪತ್ರವನ್ನು ಹಸ್ತಾಂತರಿಸಿದರು. ಪಂಚಾಯತ್ ಉಪಾಧ್ಯಕ್ಷ ಪಾಂಡು ಎಸ್ ಪೂಜಾರಿ,ಕಾರ್ಯದರ್ಶಿ ಶೇಖರ್ ಮರವಂತೆ, ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.
Leave a Reply