
ಕೋಟ : ಯುವ ವೇದಿಕೆ ಕೂಟ ಮಹಾಜಗತ್ತು ಸಾಲಿಗ್ರಾಮ ಅಂಗಸAಸ್ಥೆ ಇದರ ವತಿಯಿಂದ ಸಾಲಿಗ್ರಾಮ ಜಾತ್ರೆಯ ಪ್ರಯುಕ್ತ ೭ನೇ ವಾರ್ಷಿಕೋತ್ಸವದ ಸ್ವಯಂಭ್ಯೂ ೭೫ರ ಶೀರ್ಷಿಕೆಯಡಿ ಕಾರ್ಯಕ್ರಮಗಳ್ನು ಹಮ್ಮಿಕೊಂಡಿದೆ.
ಈ ಪ್ರಯುಕ್ತ ಸಭಾ ಕಾರ್ಯಕ್ರಮದಲ್ಲಿ ವೈದ್ಯಕೀಯ ಕ್ಷೇತ್ರ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಡಾ. ಪಿ. ವಿಷ್ಣುಮೂರ್ತಿ ಐತಾಳರಿಗೆ ಗೌರವ ಸನ್ಮಾನ ,ವಿದ್ಯಾನಿಧಿ ವಿತರಣೆ ಮತ್ತು ಸಾಂಸ್ಕöÈತಿಕ ಕಾರ್ಯಕ್ರಮ ಜ.೧೮ರಂದು ಸಂಜೆ ೬:೩೦ರಿಂದ ದೇವಸ್ಥಾನದ ಗುರುನರಸಿಂಹ ಬಯಲು ರಂಗ ಮಂದಿರದಲ್ಲಿ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.
Leave a Reply