
ಕೋಟ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಕುಂದಾಪುರ ತಾಲೂಕಿನ ತೆಕ್ಕಟ್ಟೆ ವಲಯದ ಬೇಳೂರು ಒಕ್ಕೂಟದ ದೇಲಟ್ಟು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆವರಣವನ್ನು ಶ್ರದ್ಧಾ ಕೇಂದ್ರದ ಪ್ರಯುಕ್ತ ಸ್ಥಳೀಯ ವ್ಯಾಪ್ತಿಯ ಎಲ್ಲಾ ತಂಡದ ಸದಸ್ಯರ ಸಹಕಾರದೊಂದಿಗೆ ಸ್ವಚ್ಛಗೊಳಿಸಲಾಯಿತು. ಈ ಸಂದರ್ಭ ಒಕ್ಕೂಟದ ಪದಾಧಿಕಾರಿಯವರು ವಲಯದ ಮೇಲ್ವಿಚಾರಕರು ಸೇವಾ ಪ್ರತಿನಿಧಿ ಸ್ಥಳೀಯರು ತಂಡದ ಸದಸ್ಯರು ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರು ಮತ್ತು ಅರ್ಚಕರು ಉಪಸ್ಥಿತರಿದ್ದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತೆಕ್ಕಟ್ಟೆ ವಲಯದ ಬೇಳೂರು ಒಕ್ಕೂಟದ ವತಿಯಿಂದ ಶ್ರದ್ಧಾ ಕೇಂದ್ರ ಸ್ವಚ್ಛತಾ ಯೋಜನೆಯಿಂದ ದೇಲಟ್ಟು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸ್ವಚ್ಛತಾ ಅಭಿಯಾನ ಜರಗಿತು.













Leave a Reply