
ಕೋಟ: ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನಿAದ ನೀಡಲ್ಪಡುವ ಸಾಧನಾ ಪ್ರಶಸ್ತಿಯನ್ನು ಬ್ರಹ್ಮಾವರ ತಾಲೂಕಿನ ಪಾಂಡೇಶ್ವರ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘ ಪಡೆದುಕೊಂಡಿದೆ
ಬುಧವಾರ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ಡಾ.ಎಂ.ಎನ್.ರಾಜೇAದ್ರ ಕುಮಾರ್ ರವರಿಂದ ಪಾಂಡೇಶ್ವರ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಅಧ್ಯಕ್ಷರಾದ ಶಾಂತಾ ಭಟ್ ಹಾಗೂ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಶ್ಯಾಮಲ ಪಾಂಡೇಶ್ವರ ಪ್ರಶಸ್ತಿಯನ್ನು ಸ್ವೀಕರಿಸಿದರು. ಸಂಘದ ಸಿಬ್ಬಂದಿ ಸುಜಾತ,ಮತ್ತಿತರರ ಗಣ್ಯರು ಉಪಸ್ಥಿತರಿದ್ದರು.
ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನಿAದ ನೀಡಲ್ಪಡುವ ಸಾಧನಾ ಪ್ರಶಸ್ತಿಯನ್ನು ಪಾಂಡೇಶ್ವರ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಅಧ್ಯಕ್ಷರಾದ ಶಾಂತಾ ಭಟ್ ಹಾಗೂ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಶ್ಯಾಮಲ ಪಾಂಡೇಶ್ವರ ಪ್ರಶಸ್ತಿಯನ್ನು ಸ್ವೀಕರಿಸಿದರು.













Leave a Reply