
ಕೋಟ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಇವರ ವತಿಯಿಂದ ಬಸ್ರೂರಿನ ನಿವೇದಿತಾ ಪ್ರೌಢಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಕೋಟ ವಿವೇಕ ಪ.ಪೂ ಕಾಲೇಜಿನ ಅಮಿತ್.ಜಿ 10ಂ 48 ಕೆ.ಜಿ ವಿಭಾಗದಲ್ಲಿ ಪ್ರಥಮ, ನಿಹಾನ್ 8ಂ 68ಕೆ.ಜಿ ವಿಭಾಗದಲ್ಲಿ ಪ್ರಥಮ, ವಂಶಿತ್ 8ಂ 57ಕೆ.ಜಿ ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ. ಅಮಿತ್ ಜಿ 10ಂಕೆ.ಜಿ ಹಾಗೂ ನಿಹಾನ್ 8ಂಕೆ.ಜಿ ವಿಭಾಗದಲ್ಲಿ ರಾಮನಗರದಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾರೆ.













Leave a Reply