Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಪಡುಬಿದ್ರಿ – ಕಾರ್ಕಳ ರಾಜ್ಯ ಹೆದ್ದಾರಿಯ ಕಂಚಿನಡ್ಕ ಎಂಬಲ್ಲಿ ಟೋಲ್ ಗೇಟ್ ಸ್ಥಾಪನೆ ಮಾಡುವುದನ್ನು ರದ್ದುಪಡಿಸುವ ಕುರಿತು

ಟೋಲ್ ವಿರೋಧಿ ಹೋರಾಟ ಸಮಿತಿ ಹಾಗೂ ವಿವಿಧ ಸಂಘಟನೆಗಳು ನಡೆಸುತ್ತಿರುವ ಧರಣಿಯಲ್ಲಿ ಉಡುಪಿಯ ನಿಕಟಪೂರ್ವ ಶಾಸಕರು, ಟ್ಯಾಕ್ಸಿಮೆನ್ಸ್ ಅಸೋಸಿಯೇಷನ್ ಅಧ್ಯಕ್ಷರಾದ ಕೆ ರಘುಪತಿ ಭಟ್ ಭಾಗವಹಿಸಿದರು.

ಈ ಹೋರಾಟಕ್ಕೆ ಟ್ಯಾಕ್ಸಿಮೆನ್ಸ್ ಅಸೋಸಿಯೇಷನ್ ಸಂಘಟನೆ  ಸಂಪೂರ್ಣ ಬೆಂಬಲ ನೀಡುತ್ತದೆ. ಟೋಲ್ ನಿಂದಾಗಿ ರಸ್ತೆಯಲ್ಲಿ ಓಡಾಡುವ ವಾಹನಗಳಿಗೆ ಹೊರೆಯಾಗಲಿದ್ದು ಟೋಲ್ ಸ್ಥಾಪನೆ ಪ್ರಕ್ರಿಯೆ ಕೈಬಿಡುವಂತೆ  ಸರ್ಕಾರಕ್ಕೆ ಒತ್ತಾಯ ಮಾಡಿದರು.

Leave a Reply

Your email address will not be published. Required fields are marked *