
ಕೋಟ: ಕೋಟ ಸೇವಾ ಸಂಗಮ ಶಿಶುಮಂದಿರದಲ್ಲಿ ರಕ್ಷಾ ಬಂಧನ ಕಾರ್ಯಕ್ರಮವು ಶಿಶುಮಂದಿರದ ಆಡಳಿತ ಮಂಡಳಿಯ ಅಧ್ಯಕ್ಷೆ ನಾಗಲಕ್ಷ್ಮೀ ಹೆಗ್ಡೆ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ನಡೆಯಿತು.
ಉಪಾಧ್ಯಕ್ಷೆ ಗೀತಾ.ಎ.ಕುಂದರ್ ಉಪಸ್ಥಿತರಿದ್ದರು, ರಕ್ಷಾ ಬಂಧನದ ಮಹತ್ವವನ್ನು ಸಂಸ್ಥೆಯ ವ್ಯವಸ್ಥಾಪಕಿ ಭಾಗ್ಯ ವಾದಿರಾಜ್ ವಿವರಿಸಿದರು. ಮಾತಾಜೀ ರೇಖಾ ಕಾರ್ಯಕ್ರಮವನ್ನು ನಿರೂಪಿಸಿ, ಧನ್ಯವಾದ ಸಲ್ಲಿಸಿದರು, ಶಿಶುಮಂದಿರದ, ಬಾಲ ಗೋಕುಲದ ಮಕ್ಕಳು ಮತ್ತು ಮಾತೆಯರು ಉಪಸ್ಥಿತರಿದ್ದರು, ಪರಸ್ಪರ ರಕ್ಷೆಯನ್ನು ಕಟ್ಟಿಕೊಂಡು ರಕ್ಷಾ ಬಂಧನದ ಹಾಡನ್ನು ಹಾಡಲಾಯಿತು.
ಕೋಟ ಸೇವಾ ಸಂಗಮ ಶಿಶುಮಂದಿರದಲ್ಲಿ ರಕ್ಷಾ ಬಂಧನ ಕಾರ್ಯಕ್ರಮವು ಶಿಶುಮಂದಿರದ ಆಡಳಿತ ಮಂಡಳಿಯ ಅಧ್ಯಕ್ಷೆ ನಾಗಲಕ್ಷ್ಮೀ ಹೆಗ್ಡೆ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ನಡೆಯಿತು.














Leave a Reply