ಶ್ರೀ ವಿದ್ಯಾ ಸಮುದ್ರ ತೀರ್ಥ ಪ್ರೌಢಶಾಲೆ ಕಿದಿಯೂರು ಇವರ ಸಹಯೋಗದಲ್ಲಿ ಉಡುಪಿ ಜಿಲ್ಲಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ ಸ್ಪರ್ಧಿಯಾಗಿ ಗಂಗೊಳ್ಳಿಯ ಸ್ಟೇಲ್ಲಾ ಮರೀಸ್ ಆಂಗ್ಲಮಾಧ್ಯಮ ಪ್ರೌಢಶಾಲೆಯ 8ನೇ ತರಗತಿಯ ವಿದ್ಯಾರ್ಥಿಯಾದ “ರೋನಕ್ ರಾಘವೇಂದ್ರ ಖಾರ್ವಿಯು “ತನ್ನ ಕ್ರೀಡಾಕೌಶಲ್ಯ ಹಾಗೂ
ಸ್ರಜನಶೀಲತೆಯಿಂದ ಭಾಗವಹಿಸಿದ್ದು”ಚಕ್ರ ಎಸೆತದಲ್ಲಿ ದ್ವಿತೀಯ ಹಾಗೂ ಗುಂಡು ಎಸೆತದಲ್ಲಿ ಪ್ರಥಮ ಸ್ಥಾನ” ತನ್ನದಾಗಿಸಿಕೊಂಡು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ
“ಚಕ್ರ ಎಸೆತದಲ್ಲಿ ದ್ವಿತೀಯ ಹಾಗೂ ಗುಂಡು ಎಸೆತದಲ್ಲಿ ಪ್ರಥಮ ಸ್ಥಾನ” ತನ್ನದಾಗಿಸಿಕೊಂಡು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುವ ರೋನಕ್ ರಾಘವೇಂದ್ರ ಖಾರ್ವಿ














Leave a Reply