Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಕೋಟ ಅಮೃತೇಶ್ವರಿ ದೇಗುಲದಲ್ಲಿ ವಾರ್ಷಿಕ ದೀಪೋತ್ಸವ

ಕೋಟ: ಇದೇ ಬರುವ ನ.29 ಶುಕ್ರವಾರ ಇಲ್ಲಿನ ಶ್ರೀ ಅಮೃತೇಶ್ವರಿ ಹಲವು ಮಕ್ಕಳ ತಾಯಿ ದೇವಸ್ಥಾನದಲ್ಲಿ ವಾರ್ಷಿಕ ದೀಪೋತ್ಸವ ಅಪರಾಹ್ನ ಅನ್ನ ಸಂತರ್ಪಣೆ ಸಂಜೆ ಹೂವಿನ ಪೂಜೆ ಹಾಗೂ ದೀಪೋತ್ಸವ ನಡೆಯಲಿದೆ ಎಂದು ದೇವಳದ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *