ಮೂಡಬಿದಿರೆ: ನಗರದ ವಿದ್ಯಾಗಿರಿಯ ಕೆಫೆಯೊಂದರಲ್ಲಿ ಜೈನ ವಿದ್ಯಾರ್ಥಿನಿಯೊಂದಿಗೆ ಅನ್ಯಕೋಮಿನ ಯುವಕ ಚೆಲ್ಲಾಟವಾಡುತ್ತಿರುವ ವೇಳೆ ಬಜರಂಗದಳದ ಮಿಂಚಿನ ಕಾರ್ಯಾಚರಣೆ ನಡೆಸಿದೆ. ಈ ವೇಳೆ ಯುವತಿಯ ಜೊತೆಯಲ್ಲಿದ್ದ ಸಿನಾನ್ ಸ್ಥಳದಿಂದ ಪರಾರಿಯಾಗಿದ್ದಾನೆ. ಇಬ್ಬರು ಕೆಫೆಯಲ್ಲಿ ಗ್ಲಾಸ್ ಅಳವಡಿಸಲಾಗಿರುವ ಸ್ಥಳದಲ್ಲಿ ಅಸಭ್ಯವಾಗಿ ವರ್ತಿಸಿದ್ದಾನೆ.
ಸದ್ಯ ಇದೂ ಲವ್ ಜಿಹಾದ್ ಶಂಕೆ ವ್ಯಕ್ತವಾಗಿದ್ದು, ಸಾರ್ವಜನಿಕವಾಗಿ ಆಕ್ರೋಶ ಕೇಳಿಬಂದಿದೆ. ಈ ಸಿನಾನ್ ಡ್ರಗ್ ಪೆಡ್ಲರ್ ಮತ್ತು ಇತರೆ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾನೆ, ಈತ ಲವ್ ಜಿಹಾದ್ ಯತ್ನ ನಡೆಸಿದ್ದಾನೆ ಎನ್ನುವ ವಿಚಾರ ಕೇಳಿಬಂದಿದೆ.
ಮುಂದಿನ ದಿನಗಳಲ್ಲಿ ಮೂಡುಬಿದಿರೆಯ ಯುವತಿಯರು ಜಾಗರೂಕರಾಗಿರಬೇಕು. ತಪ್ಪಿದಲ್ಲಿ ಲವ್ ಜಿಹಾದ್ ಗೆ ಬಲಿಯಾಗಿ ತಮ್ಮ ಜೀವನವನ್ನು ಸರ್ವನಾಶ ಮಾಡಿಕೊಳ್ಳಬಾರದು ಎಂದು ಬಜರಂಗದಳ ಪ್ರಮುಖರು ಕರೆ ನೀಡಿರುತ್ತಾರೆ.
ಮೂಡಬಿದಿರೆಯಲ್ಲಿ ಲವ್ ಜಿಹಾದ್ : ಡ್ರಗ್ ಪೆಡ್ಲರ್ ಸಿನಾನ್ ಬಲೆಗೆ ಬಿದ್ದ ಜೈನ ಯುವತಿ ..!!














Leave a Reply