ಕೋಟ: ಕೋಟದ ವಿವೇಕ ಆಂಗ್ಲಮಾಧ್ಯಮ ಪ್ರೌಢಶಾಲೆಯ ಕುಮಾರಿ ನಿಧಿ ಪೈ ರಾಜ್ಯಕ್ಕೆ ಪ್ರಥಮಸ್ಥಾನ ಪಡೆದುಕೊಂಡಿದ್ದಾರೆ. ಇತ್ತೀಚಿಗೆ ನಡೆದ ಎಸ್ಎಸ್ಎಲ್ಸಿ ಮರುಮೌಲ್ಯಮಾಪನದಲ್ಲಿ 625ರಲ್ಲಿ 625 ಅಂಕಗಳಿಸಿ ರಾಜ್ಯದಲ್ಲೆ ಪ್ರಥಮ ಸ್ಥಾನಿಯಾಗಿ ಹೊರಹೊಮ್ಮಿದ್ದಾರೆ. ಇವರನ್ನು ಶಾಲಾ ಆಡಳಿತ ಅಧ್ಯಕ್ಷರು ಮತ್ತು ಸರ್ವ ಸದಸ್ಯರು, ಕೋಟ ವಿದ್ಯಾಸಂಘ ಹಾಗೂ ಮುಖ್ಯ ಶಿಕ್ಷಕಿ ಮತ್ತು ಅಧ್ಯಾಪಕ ಅಭಿನಂದನೆ ಸಲ್ಲಿಸಿದ್ದಾರೆ.
ವಿವೇಕ ಆಂಗ್ಲಮಾಧ್ಯಮ ಪ್ರೌಢಶಾಲೆಯ ನಿಧಿ ಪೈ ರಾಜ್ಯಕ್ಕೆ ಪ್ರಥಮ ಸ್ಥಾನ















Leave a Reply