
ಕೋಟ: ಕೋಟ ಮೂರ್ತೆದಾರರ ಸಹಕಾರಿ ಸಂಘ ಇದರ ವತಿಯಿಂದ ಸಂಘದ ಸದಸ್ಯರ ಮಕ್ಕಳಿಗೆ ಉಚಿತ ನೋಟ್ ಪುಸ್ತಕ ವಿತರಣಾ ಸಮಾರಂಭ ಸಂಘದ ಕೇಂದ್ರ ಕಛೇರಿಯ ಎಸ್. ಬಂಗಾರಪ್ಪ ಸಭಾಭವನದಲ್ಲಿ ಜರುಗಿತು.
ಸಭಾಧ್ಯಕ್ಷತೆಯನ್ನು ಸಂಘದ ಅಧ್ಯಕ ಕೆ. ಕೊರಗ ಪೂಜಾರಿ ವಹಿಸಿದ್ದರು. ಇದೇ ವೇಳೆ ಸುಮಾರು 200 ಮಂದಿ ವಿಧ್ಯಾರ್ಥಿಗಳಿಗೆ ರೂ. 1 ಲಕ್ಷÀ ಮೌಲ್ಯದ ನೋಟ್ ಪುಸ್ತಕ ವಿತರಿಸಲಾಯಿತು.
ವೇದಿಕೆಯಲ್ಲಿ ಸಂಘದ ಉಪಾಧ್ಯಕ್ಷ ಜಯರಾಮ ಪೂಜಾರಿ ಬಾರ್ಕೂರು, ಮಾಜಿ ಅಧ್ಯಕ್ಷರಾದ ರಾಜು ಪೂಜಾರಿ, ಪಿ. ಕೃಷ್ಣ ಪೂಜಾರಿ ಪಾರಂಪಳ್ಳಿ, ನಿರ್ದೇಶಕರಾದ ಜಿ. ಸಂಜೀವ ಪೂಜಾರಿ ಕೋಡಿ, ರಾಮ ಪೂಜಾರಿ, ಮಂಜುನಾಥ ಪೂಜಾರಿ ಬಾರ್ಕೂರು, ಕೃಷ್ಣ ಪೂಜಾರಿ ಪಿ ಕೋಡಿ ಕನ್ಯಾಣ, ಪ್ರಭಾವತಿ ಡಿ. ಬಿಲ್ಲವ ಕೋಟ, ಭಾರತಿ ಎಸ್. ಪೂಜಾರಿ ಕರಿಕಲ್ ಕಟ್ಟೆ, ಸಹಾಯಕ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ ಕೃಷ್ಣ ಉಪಸ್ಥಿತರಿದ್ದರು. ಸಂಘದ ಹಿರಿಯ ವ್ಯವಸ್ಥಾಪಕ ದಿನೇಶ್ ಪೂಜಾರಿ ಬಾರ್ಕೂರು ವಂದಿಸಿದರು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಗದೀಶ್ ಕೆಮ್ಮಣ್ಣು ಸ್ವಾಗತಿಸಿದರು, ಸಹಾಯಕ ಮುಖ್ಯ ಕಾರ್ಯನಿರ್ವಹಣಧಿಕಾರಿಯವರಾದ ಶ್ರೀದೇವಿ ಕಲ್ಕೂರ ಪ್ರಾರ್ಥಿಸಿದರು.
ಕೋಟ ಮೂರ್ತೆದಾರರ ಸಹಕಾರಿ ಸಂಘ ಇದರ ವತಿಯಿಂದ ಸಂಘದ ಸದಸ್ಯರ ಮಕ್ಕಳಿಗೆ ಉಚಿತ ನೋಟ್ ಪುಸ್ತಕ ವಿತರಣಾ ಸಮಾರಂಭ ಸಂಘದ ಕೇಂದ್ರ ಕಛೇರಿಯ ಎಸ್. ಬಂಗಾರಪ್ಪ ಸಭಾಭವನದಲ್ಲಿ ಜರುಗಿತು. ಸಂಘದ ಉಪಾಧ್ಯಕ್ಷ ಜಯರಾಮ ಪೂಜಾರಿ ಬಾರ್ಕೂರು, ಮಾಜಿ ಅಧ್ಯಕ್ಷರಾದ ರಾಜು ಪೂಜಾರಿ, ಪಿ. ಕೃಷ್ಣ ಪೂಜಾರಿ ಪಾರಂಪಳ್ಳಿ, ನಿರ್ದೇಶಕರಾದ ಜಿ. ಸಂಜೀವ ಪೂಜಾರಿ ಕೋಡಿ ಮತ್ತಿತರರು ಇದ್ದರು.
Leave a Reply