
ಕೋಟ: ಇಲ್ಲಿನ ಕೋಟ ಅಮೃತೇಶ್ವರೀ ಹಲವು ಮಕ್ಕಳ ತಾಯಿ ದೇಗುಲಕ್ಕೆ ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ ಗೌಡ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ದೇಗುಲದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಆನಂದ್ ಸಿ ಕುಂದರ್ ಶಾಲು ಹೋದಿಸಿ ಪ್ರಸಾದ ವಿತರಿಸಿ ಗೌರವಿಸಿದರು.
ದೇಗುಲದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಸುಭಾಷ್ ಶೆಟ್ಟಿ, ಗಣೇಶ್ ನೆಲ್ಲಿಬೆಟ್ಟು, ಚಂದ್ರ ಆಚಾರ್, ದೇಗುಲ್ ವ್ಯವಸ್ಥಾಪಕ ಗಣೇಶ್ ಹೊಳ್ಳ, ಯುವ ಕಾಂಗ್ರೆಸ್ ಯುವ ಮುಖಂಡ ಅಜಿತ್ ಶೆಟ್ಟಿ ಯಾಳಹಕ್ಲು, ಕಾಂಗ್ರೆಸ್ ಸ್ಥಳೀಯ ಮುಖಂಡರಾದ ದೇವೇಂದ್ರ ಗಾಣಿಗ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಕೋಟ ಅಮೃತೇಶ್ವರೀ ದೇಗುಲಕ್ಕೆ ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ ಗೌಡ ಭೇಟಿ ನೀಡಿದರು. ದೇಗುಲದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಆನಂದ್ ಸಿ ಕುಂದರ್, ದೇಗುಲದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಸುಭಾಷ್ ಶೆಟ್ಟಿ,ಗಣೇಶ್ ನೆಲ್ಲಿಬೆಟ್ಟು ಇದ್ದರು
Leave a Reply