
ಕೋಟ: ಸಾಲಿಗ್ರಾಮದ ಪಾರಂಪಳ್ಳಿ ಪಡುಕೆರೆ ವಿನಲೈಟ್ ಸ್ಪೋರ್ಟ್್ಸ ಕ್ಲಬ್ ಇವರ ಆಶ್ರಯದಲ್ಲಿಇಲ್ಲಿನ ಖಾಸಗಿ ಅನುದಾನಿತ ಗುಡ್ಡಿ ಶಾಲೆಯ ವಿದ್ಯಾರ್ಥಿಗಳಿಗೆ ಹಾಗೂ ಅಂಗನವಾಡಿ ಮಕ್ಕಳಿಗೆ ಸುಮಾರು 25,000 ಮೌಲ್ಯದ ಕಲಿಕೋಪಕರಣ ಕಾರ್ಯಕ್ರಮ ಇತ್ತೀಚಿಗೆ ನಡೆಯಿತು.
ಕಾರ್ಯಕ್ರಮದ ಅತಿಥಿಯಾಗಿ ವಿನ್ ಲೈಟ್ ಸ್ಪೋರ್ಟ್್ಸ ಕ್ಲಬ್ನ ಗೌರವ ಅಧ್ಯಕ್ಷ ರಾಜೇಶ್ ಉಪಾಧ್ಯ, ಕ್ಲಬ್ನ ಅಧ್ಯಕ್ಷ ರಮೇಶ್ ಪೂಜಾರಿ, ಉಪಾಧ್ಯಕ್ಷ ಕೃಷ್ಣ.ಪಿ, ಕಾರ್ಯದರ್ಶಿ ಸುಧಾಕರ್ ಪೂಜಾರಿ, ಕೃಷ್ಣ ದೇವಾಡಿಗ, ರವಿ ಪೂಜಾರಿ, ರಾಘವೇಂದ್ರ ಪೂಜಾರಿ, ಹಾಗೂ ಶಾಲಾ ಮುಖ್ಯ ಶಿಕ್ಷಕ ರಾಘವೇಂದ್ರ ಹೊಳ್ಳ, ಆಡಳಿತ ಮಂಡಳಿ ಸದಸ್ಯ ಶೇಷ ಐತಾಳ್,ಚಂದ್ರಶೇಖರ್ ನಾವುಡ. ಅಂಗನವಾಡಿ ಕಾರ್ಯಕರ್ತೆ ನಾಗರತ್ನ ಉಪಸ್ಥಿತರಿದ್ದರು.
ಸಾಲಿಗ್ರಾಮದ ಪಾರಂಪಳ್ಳಿ ಪಡುಕೆರೆ ವಿನಲೈಟ್ ಸ್ಪೋರ್ಟ್್ಸ ಕ್ಲಬ್ ಇವರ ಆಶ್ರಯದಲ್ಲಿಇಲ್ಲಿನ ಖಾಸಗಿ ಅನುದಾನಿತ ಗುಡ್ಡಿ ಶಾಲೆಯ ವಿದ್ಯಾರ್ಥಿಗಳಿಗೆ ಹಾಗೂ ಅಂಗನವಾಡಿ ಮಕ್ಕಳಿಗೆ ಸುಮಾರು 25,000 ಮೌಲ್ಯದ ಕಲಿಕೋಪಕರಣ ವಿತರಿಸಿತು. ವಿನ್ ಲೈಟ್ ಸ್ಪೋರ್ಟ್್ಸ ಕ್ಲಬ್ನ ಗೌರವ ಅಧ್ಯಕ್ಷ ರಾಜೇಶ್ ಉಪಾಧ್ಯ, ಕ್ಲಬ್ನ ಅಧ್ಯಕ್ಷ ರಮೇಶ್ ಪೂಜಾರಿ, ಉಪಾಧ್ಯಕ್ಷ ಕೃಷ್ಣ.ಪಿ, ಕಾರ್ಯದರ್ಶಿ ಸುಧಾಕರ್ ಪೂಜಾರಿ ಮತ್ತಿತರರು ಇದ್ದರು.
Leave a Reply