
ಕೋಟ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸಾಹೇಬರಕಟ್ಟೆ ಇಲ್ಲಿ ಗುರುವಾರ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಇವರ ಆಶ್ರಯದಲ್ಲಿ ನಡೆದ ತಾಲೂಕು ಮಟ್ಟದ ಕಬ್ಬಡ್ಡಿ ಪಂದ್ಯಾಟದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಣೂರು ಇಲ್ಲಿನ ಬಾಲಕಿಯರ ತಂಡಸರಕಾರಿ ಪ್ರೌಢಶಾಲೆ ಮಣೂರು ಇವರ ವಿರುದ್ಧ ಜಯಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ.
Leave a Reply